GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
36 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಫಲಾನುಭವಿಗಳುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಫಲಾನುಭವಿಗಳು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಫಲಾನುಭವಿಗಳು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಫಲಾನುಭವಿಗಳು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಫಲಾನುಭವಿಗಳು.ಕಂದಾಯ
2ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಫಲಾನುಭವಿಗಳು.ಸಮಾಜ ಕಲ್ಯಾಣ ಇಲಾಖೆ
5ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಎಲ್ಲಾ ಗ್ರಾಮಗಳಿಗೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಫಲಾನುಭವಿಗಳು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಎಲ್ಲಾ ಗ್ರಾಮಗಳಲ್ಲಿ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ