GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುRAMA MURTHYಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು INDIRA GIRIJAಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು NAGAVENIಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುMEMBERS PDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುDIVYASHREEಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು VENKATESHಶಿಕ್ಷಣ ಇಲಾಖೆ
3ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ವೆಂಕಟಸ್ವಾಮಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುಮುನಿಯಪ್ಪಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ