GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಬಾಲ ಕಾರ್ಮಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದು100ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದು10ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
9ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲಾ ಮಕ್ಕಳುಶಿಕ್ಷಣ ಇಲಾಖೆ
4ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
7ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದು15ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಎಲ್ಲಾ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು0ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
8ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಎಲ್ಲಾ ನಾಗರೀಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಜಾನಪದ ಕಲಾವಿದರನ್ನು ಗುರುತಿಸಿ, ವೇದಿಕೆ ಕಲ್ಪಿಸುವುದುಜಾನ ಪದ ಕಲಾವಿದರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸುವುದುವಿಧ್ಯಾರ್ಥಿಗಳುಶಿಕ್ಷಣ ಇಲಾಖೆ
2ರೈತರ ಆತ್ಮಹತ್ಯೆ ತಡೆರೈತರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ