GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಕರುಶಿಕ್ಷಣ ಇಲಾಖೆ
5ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿ ಆಶಾ ಕಾರ್ಯಕರ್ತೆಯರು ಸ್ವಸಹಾಯ ಗುಂಪುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ದಾನಿಗಳ ನೆರವು ಪಡೆದು ರಕ್ತದಾನ ಶಿಬಿರಗಳನ್ನು ಆಯೋಜಿಸುವುದುಪ್ರಕಾಶ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ