GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
36 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು10ಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದು10ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ದಾನಿಗಳ ಮೂಲಕ ಅಂಗನವಾಡಿಗಳ ಕಟ್ಟಡ ನಿರ್ಮಾಣ.oಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ