GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು6ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳಲಾಗಿದೆಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗೀತಾ ಎಂಬ ಬಾಲಕಿ ಹೊರರಾಜ್ಯದಿಂದ ಬಂದು ಹಾರೋಹಳ‍್ಳಿ ಶಾಲೆಗೆ ದಾಖಲಗಿದ್ದಾಳೆ ವಯಸ್ಸು 6ಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರು ಇರುವದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಮೀಕ್ಷೇ ನಡೆಸಿದಾಗ ಜೀತದಾಳುಗಳು ಕಂಡುಬಂದಿಲ್ಲ ಂಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯತಿ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ,ಶಿಕ್ಷಣ,ಮಹಿಳೆ ಮತ್ತು ಮಕ್ಕಳ ಸಂಬಂದಪಟ್ಟ ಅಧಿಕಾರಿಗಳೋಂದಿಗೆ ಚರ್ಚಿಸಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯತಿ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ,ಶಿಕ್ಷಣ,ಮಹಿಳೆ ಮತ್ತು ಮಕ್ಕಳ ಸಂಬಂದಪಟ್ಟ ಅಧಿಕಾರಿಗಳೋಂದಿಗೆ ಚರ್ಚಿಸಿದೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಶಶಿಕಲಾಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ನಿಗಾ ವಹಿಸಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುದರ್ಶನ್ ರವರು ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಗು ಅಂಗನವಾಡಿ ಮತ್ತು ಅರೋಗ್ಯ ಕೇಂದ್ರ ದಿಂದ ಸೂಕ್ತ ಸೌಲಭ್ಯ ದೋರೆಯುವಂತೆ ನಿಗಾ ವಹಿಸಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುನಿಗಾ ವಹಿಸಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮದ್ಯಾಹ್ನದ ಬಿಸಿಯೂಟ ಮತ್ತು ಪೌಪ್ಟಿಕ ಅಹಾರದ ಮೆಲ್ವಿಚಾರಣೆ ಮಾಡಲಗಿದೆಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಆಯ್ಕೆ ಮಾಡಲಾಗುವುದುಜಿಲ್ಲಾ ಉದ್ಯೋಗ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ನಿತಿನ್ ಮಾನ್ಯ ಸೌಮ್ಯ ಚಂದ್ರಿಕ ಇವರನ್ನು ಶಿಕ್ಷಣ ಕ್ರೀಡೆ ಮತ್ತು ಇತರ ಚಟುವಟಿಕೆಗಳಲ್ಲಿ ತೋಡಗಿರುವರನ್ನು ಗುರುತಿಸಿ ಪ್ರೋತ್ಸಾಹಿಸಿದೆಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಲೋಕೇಶ್,ಮಾನ್ಯ,ಪ್ರತಿಭ,ಮನೋಹರ್,ಸೌಮ್ಯ,ಚರಣ್,ವರ್ಷ,ಪ್ರಕೃತಿ, ನವೀನ್ ನಂದಿತ ಕ್ರೀಡಾ ಚಟುವಟಿಕೆಯನ್ನು ಆಯೋಜಿಸಿ ಬಹುಮಾನಗಳನ್ನು ನೀಡಿದೆ ೋಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯವನ್ನು ವೀತರಣೆಯಾಗುವಂತೆ ನಿಗಾ ವಹಿಸಿದೆಕಂದಾಯ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಗ್ರಾಮ ಸಭೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ನಿರ್ವಹಿಸಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗೌರಮ್ಮ ಮುನಿರಾಜು ರಾಮಪ್ಪ ದ್ಯಾವಮ್ಮ ಗುರುತಿಸಿದೆಅಲ್ಪಸಂಖ್ಯಾತರ ಕಲ್ಯಾಣ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುನಿಗಾ ವಹಿಸಿದೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಪತ್ರವನ್ನು ಬರೆಯಲಾಗಿದೆಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುನಿಗಾ ವಹಿಸಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಅರಿವು ಮೂಡಿಸಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ನವನೀತ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಮೂಸಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ