GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು2ಶಿಕ್ಷಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು 2ಶಿಕ್ಷಣ ಇಲಾಖೆ
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದು2ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು1ಸಮಾಜ ಕಲ್ಯಾಣ ಇಲಾಖೆ
3ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಕ್ಯಾತಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
7ಹಿರಿಯ ನಾಗರೀಕರನ್ನು ಕುಟುಂಬದಿಂದ ಹೊರ ಹಾಕಿ ಅಸಭ್ಯವಾಗಿ ವರ್ತಿಸುವ ಕುಟುಂಬವನ್ನು ಗುರುತಿಸಿ ಹಿರಿಯರಿಗೆ ನೆರವು ನೀಡಲು ತಿಳುವಳಿಕೆ ನೀಡುವುದು (ಸರ್ಕಾರದ ಆದೇಶವನ್ನು ತಿಳಿಸುವುದು).ಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುಆರತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ದಾನಿಗಳಿಂದ ಕರಪತ್ರ ಮುದ್ರಿಸಿ ಹಂಚುವುದುಆರತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಸರಕಾರಿ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿ ನೀಡಿಕೆಆರತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ