GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮಕ್ಕಳಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗರ್ಭಿಣೆಯರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗರ್ಭೀಣಿಯರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಗರ್ಭೀಣಿಯರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಮಕ್ಕಳ ತಾಯಂದಿರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕ್ರಿಡಾಪಟುಗಳಿಗೆಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಮಹಿಳೆಯರಿಗೆ ಮಕ್ಕಳಿಗೆ ರೈತರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಗ್ರಾಮದ ಎಲ್ಲ ಜನರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಗ್ರಾಮದ ಎಲ್ಲ ಜನರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುಗ್ರಾಮದ ಎಲ್ಲ ಜನರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ನೀರಿನ ಅಂತರ್ ಜಲವೃದ್ಧಿ ಕಾಪಾಡಲು ಇರುವ ಸ್ಕೀಮ್‍ಗಳ ಬಗ್ಗೆ ಅರಿವು ಮೂಡಿಸಿ ಪ್ರಯೋಜನ ಪಡೆಯಲು ತಿಳಿಸುವುದುಗ್ರಾಮದ ಎಲ್ಲ ಜನರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾವಯವ ಕೃಷಿಗೆ ಆದ್ಯತೆ ನೀಡಲು, ಅಂತಹ ಕುಟುಂಬಗಳನ್ನು ಗುರ್ತಿಸಿ ಸಂಬಂಧಿಸಿದ ಇಲಾಖೆಗಳಿಂದ ಪ್ರಯೋಜನ ಪಡೆಯಲು ತಿಳಿಯಪಡಿಸುವುದುಗ್ರಾಮದ ಎಲ್ಲ ರೈತರುಕೃಷಿ ಇಲಾಖೆ
2ಬೆಳೆ ವಿಮೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿ ಬೆಳೆ ವಿಮೆ ಮಾಡಿಸಲು ಪ್ರೇರಣೆ ನೀಡುವುದುಗ್ರಾಮದ ಎಲ್ಲ ರೈತರುಕೃಷಿ ಇಲಾಖೆ
3ಗ್ರಾಮೀಣ ಯುವಕ/ಯುವತಿ ಸಂಘ ಸಂಸ್ಥೆಗಳ ಸದಸ್ಯರನ್ನು ಸ್ಚಚ್ಛತಾ ಕಾರ್ಯಕ್ರಮ, ಕೆರೆ, ಕಾಲುವೆಗಳ ಸಂರಕ್ಷಣೆ ಮುಂತಾದ ಚುಟವಟಿಕೆಗಳಿಗಾಗಿ ಪ್ರೇರೇಪಿಸಿ ಬಳಸಿಕೊಳ್ಳುವುದು.ಗ್ರಾಮದ ಎಲ್ಲ ಜನರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ