GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
8ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
7ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಆಶಾ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಅಧ್ಯಕ್ಷರು ಹಾಗೂ ಹಿರಿಯರುಶಿಕ್ಷಣ ಇಲಾಖೆ
2ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕ್ರೀಡಾಪಟುಗಳುಯುವ ಮತ್ತು ಕ್ರೀಡೆ
5ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮದ ಎಲ್ಲ ಧಾನ್ಯ ವಿತರಿಸುವ ಅಂಗಡಿಯ ಮಾಲೀಕರುಸಹಕಾರ
4ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಆರೋಗ್ಯ ಅಧಿಕಾರಿಗಳುಕುಟುಂಬ ಕಲ್ಯಾಣ
10ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ವೈದ್ಯರುಕುಟುಂಬ ಕಲ್ಯಾಣ