GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸಾರ್ವಜನಿಕರಿಕೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮಕ್ಕಳಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗರ್ಬಿಣಿಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಸಾರ್ವಜನಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗರ್ಬಿಣಿಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಗರ್ಬಿಣಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಮಕ್ಕಳ ತಾಯಂದಿರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲೆಯ ಮಕ್ಕಳಿಗೆ ಹಾಗೂ ಅಂಗನವಾಡಿಯ ಮಕ್ಕಳಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ವಿಕಚಚೇತನರಿಗೆ ವಿಧವೆಯರಿಗೆ ಹಾಘೂ ವೃದ್ದರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕ್ರೀಡಾಪಟುಗಳಿಗೆಶಿಕ್ಷಣ ಇಲಾಖೆ
3ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಮಹಿಳೇಯರು ಹಾಗೂ ಮಕ್ಕಳು ರೈತರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಸಾರ್ವನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ