GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುವಿದ್ಯಾರ್ಥಿಗಳುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಸಾರ್ವಜನಿಕರುಶಿಕ್ಷಣ ಇಲಾಖೆ
3ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಮಕ್ಕಳಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಮಕ್ಕಳಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಸಾರ್ವಜನಿಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸಾರ್ವಜನಿಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸಾರ್ವಜನಿಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
7 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗರ್ಭಿಣೆಯರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಸಾರ್ವಜನಿಕರುಕೃಷಿ ಇಲಾಖೆ
5ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ವಿದ್ಯಾರ್ಥಿಗಳುಕಲೆ ಮತ್ತು ಸಾಂಸ್ಕೃತಿಕ ಇಲಾಖೆ
6ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುವಿದ್ಯಾರ್ಥಿಗಳುಶಿಕ್ಷಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಿಕ್ಷಣ ಇಲಾಖೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
6ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಸಾರ್ವಜನಿಕರುಶಿಕ್ಷಣ ಇಲಾಖೆ
8ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
9ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಸಾರ್ವಜನಿಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
10ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಸಾರ್ವಜನಿಕರುಸಮಾಜ ಕಲ್ಯಾಣ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಸಮುದಾಯ ಶೌಚಾಲಯ ಬೇಡಿಕೆPRED