GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶ್ರೀ ಎ ಡಿ ಗಸ್ತಿಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಕುಮಾರಿ ಶಶಿಕಲಾ ಪೆಡ್ಡಾರೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಸಾರ್ವಜನಿಕರಿಗೆಕಂದಾಯ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸಾರ್ವಜನಿಕರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಸಾರ್ವಜನಿಕರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಎಮ್ ಕೆ ಅತ್ತಾರಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಾರ್ವಜನಿಕರಿಗೆಯುವ ಮತ್ತು ಕ್ರೀಡೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಸಾರ್ವಜನಿಕರಿಗೆಕಂದಾಯ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಸಾರ್ವಜನಿಕರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
6ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುಇಪತ್ತು ಕುಂಬಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುಐದ್ದು ಸಮುಧಾಯ ಕೇಂದ್ರಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಆರೋಗ್ಯ ದೃಷ್ಠಿಯಿಂದ ಹಾಲಿನ ಡೈರಿ/ ಕೃಷಿ ಸಹಕಾರ ಸಂಘದ ಮೂಲಕ ಆರೋಗ್ಯ ವಿಮೆ ಮಾಡಿಸಲು ಪ್ರೇರಣೆ ನೀಡುವುದುಎರಡು ನೂರುಕೃಷಿ ಮಾರುಕಟ್ಟೆ
4ಜೀತದಾಳುಗಳನ್ನು ಗುರುತಿಸಿ ಎಂಜಿಎನ್‍ಆರ್‍ಇಜಿಎ ಅಡಿ ನೊಂದಾಯಿಸಿಕೊಂಡು ಉದ್ಯೋಗದಲ್ಲಿ ತೊಡಗಿಸಿ ಸ್ವಾವಲಂಬಿ ಜೀವನದಲ್ಲಿ ತೊಡಗಿಸುವುದುಹತ್ತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮೀಣ ಯುವಕ/ಯುವತಿ ಸಂಘ ಸಂಸ್ಥೆಗಳ ಸದಸ್ಯರನ್ನು ಸ್ಚಚ್ಛತಾ ಕಾರ್ಯಕ್ರಮ, ಕೆರೆ, ಕಾಲುವೆಗಳ ಸಂರಕ್ಷಣೆ ಮುಂತಾದ ಚುಟವಟಿಕೆಗಳಿಗಾಗಿ ಪ್ರೇರೇಪಿಸಿ ಬಳಸಿಕೊಳ್ಳುವುದು.ಹತ್ತು ಮಹಿಳಾ ಸಂಘಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ರೈತರ ಆತ್ಮಹತ್ಯೆ ತಡೆಸಾರ್ವಜನಿಕಕೃಷಿ ಇಲಾಖೆ
6ನಶಿಸುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು-ಬಹುಮಾನಗಳನ್ನು ನೀಡುವುದುಶಾಲಾ ಕಾಲೇಜ ವಿವರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ