GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುವಿದ್ಯಾರ್ಥಿಗಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಸಾರ್ವಜನಿಕರುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮಕ್ಕಳಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗರ್ಭಿಣೆಯರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗರ್ಭಿಣೆಯರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಮಕ್ಕಳ ಮೇಲೆ/ ಅಬಲೆಯರ ಮೇಲೆ ಹೊಡೆಯುವ ಅತ್ಯಾಚಾರದ ಬಗ್ಗೆ ಅರಿವು ಮೂಡಿಸುವ ಅಂತಹ ಸಂದರ್ಭದಲ್ಲಿ ಕಂಡು ಬಂದ ಘಟನೆಗಳನ್ನು ಪೊಲೀಸ್ ಠಾಣೆಗೆ ತಿಳಿಸಲು ಪ್ರೇರಣೆ ನೀಡುವುದು.ಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಜೀತದಾಳುಗಳನ್ನು ಗುರುತಿಸಿ ಎಂಜಿಎನ್‍ಆರ್‍ಇಜಿಎ ಅಡಿ ನೊಂದಾಯಿಸಿಕೊಂಡು ಉದ್ಯೋಗದಲ್ಲಿ ತೊಡಗಿಸಿ ಸ್ವಾವಲಂಬಿ ಜೀವನದಲ್ಲಿ ತೊಡಗಿಸುವುದುಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ