GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಕ್ಕಳಿಗೆಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸಾರ್ವಜನಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮಕ್ಕಳಿಗೆPRED
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ವಿಕಲಚೇತಮರಿಗೆ ವಿಧವೆಯಾರಿಗೆ ಹಾಗೂ ವೃದ್ದರಿಗೆಕಂದಾಯ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕ್ರೀಡಾಪಟುಗಳಿಗೆಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಮಹಿಳೆಯರು, ಮಕ್ಕಳು ಹಾಗೂ ರೈತರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ