GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
466 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಕ್ಕಳಿಗೆಶಿಕ್ಷಣ ಇಲಾಖೆ
45ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮಕ್ಕಳಿಗೆಶಿಕ್ಷಣ ಇಲಾಖೆ
45ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಹೀರಾಬಾನು ಸಯ್ಯದ ಮುಜವಾರಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
47 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ವೈಶಾಲಿ ಸಾಗರ ಡೋಂಬಳೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
45ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬೀದಿ ದೀಪ ಹಗಲು ಉರಿಯದಂತೆ ಸಾರ್ವಜನಿಕರೆಗೆ ತಳುವಳಿಕೆ ನೀಡುವದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
46ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ಗ್ರಾಮ ಪಂಚಾಯತದಲ್ಲಿ ಸಾರ್ವಜನಿಕರಿಗೆ ತಮ್ಮ ಸುತ್ತಲಿನ ಸ್ವಚ್ಚವಾಗಿರಸಲು ಜನರಿಗೆ ತಿಳಿವಳಿಕೆ ನೀಡುವದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ