GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
36 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿವಾಜಿ ಕಾಶಿಬಾ ಭಾನಸೆಶಿಕ್ಷಣ ಇಲಾಖೆ
46 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎ.ಎಸ್.ಪಾಟೀಲಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುದೀಲಿಪ ವಾರಕೆಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಸುನೀತಾ ರಾಜೆಂದ್ರ ಶೇವಾಳೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಎ.ಎನ್.ನದಾಫಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಸುನೀತಾ ಬಾಳಾಸೊ ಪಾಟೀಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ರಾಜು ಶಿಂತ್ರೆಕಲೆ ಮತ್ತು ಸಾಂಸ್ಕೃತಿಕ ಇಲಾಖೆ
5ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಎ.ಎಸ್.ಢವಣೆಕುಟುಂಬ ಕಲ್ಯಾಣ