GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಶೋಕ ಶಂಕರ ಜಾಧವಶಿಕ್ಷಣ ಇಲಾಖೆ
4ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಬಾಬಾಸೋ ಙ್ಞಾನದೇವ ರಾವೂತಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಪದ್ಮಾ ಚಂದ್ರಕಾಂತ ವರದಾಯಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ರಾವಸೋ ಪಾಟೀಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಸುರೇಶ ಆಪು ಕರಂಬಳೆಶಿಕ್ಷಣ ಇಲಾಖೆ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಸುರೇಶ ಶಂಕರ ಜಾಧವಕಂದಾಯ
5ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ವಿಧ್ಯಾಸಾಗರ ಕಮತೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಭಗತಸಿಂಗ ಸತ್ತುಸಿಂಗ ರಜಪುತಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಭಾವುಸೋ ದಾದಾ ಮಗದುಮ್ಮಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಸುಮನ ಮಹಾದೇವ ಮೋಹಿತೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಶಾಲಾ ಮಕ್ಕಳು ಮತ್ತು ಅಂಗನವಾಡಿ ಮತ್ತು ಆಶಾ ಕಾರ್ಯೆಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ