GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
5ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುರಾಜೇಂದ್ರ ಜಿಗನಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಬಸಗೌಡಾ ಪಾಟೀಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ರವೀಂದ್ರ ಕಲ್ಲಪ್ಪಾ ಸನದಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಸುರೇಶ ಯಶವಂತ ಪವಾರಕಂದಾಯ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಕುಮಾರ ಯಶವಂತ ಪವಾರಗ್ರಾಮೀಣ ನೀರು ಸರಬರಾಜು
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಪಂಚಾಯಿತಿ ಸಿಬ್ಬಂಧಿಗಳಿಗೆ ಗುರುತಿನ ಚೀಟಿ ಮತ್ತು ಸಮವಸ್ತ್ರ ವಿತರಣೆಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಸರಕಾರಿ ಆಸ್ತಿಗಳ ಒತ್ತುವರಿ ತಡೆವ ನಿಟ್ಟಿನಲ್ಲಿ ಸೂಕ್ತ ರಕ್ಷಣಾ ಗೋಡೆ ನವೀಕರಣ ಮಾಡುವುದು ಚೌಸನ ಶಿಕ್ಷಣ ಸಂಸ್ಥೆ ಹತ್ತಿರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಪಂಚಾಯಿತಿಗೆ ಪೀಠೋಪಕರಣಗಳನ್ನು ಒದಗಿಸುವುದುಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ