GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
5ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಲ್ ಭದ್ರಪ್ಪಶಿಕ್ಷಣ ಇಲಾಖೆ
4ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗಡ್ಡಪ್ಪನವರ ಅಂಜಿನಪ್ಪಶಿಕ್ಷಣ ಇಲಾಖೆ
5 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಎಲ್ ನಾಗರಾಜಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ದೇವೇಂದ್ರಪ್ಪಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಬಸವನಗೌಡ್ರು ಬಸವರಾಜಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
6ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಕಲ್ಲಪ್ಪಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಬಿ ಬಸವನಗೌಡಶಿಕ್ಷಣ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಎಲ್ ಬಸವರಾಜPRED
7ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುತಳವಾರ ಕೊಟ್ರೇಶಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುನಾಗಪ್ಪPRED