GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಅನ್ವಯಿಸುವುದಿಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅನ್ವಯಿಸುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಶ್ರೀ ದೇವರೆಡ್ಡಿ, ಅಲ್ಲಾಭಕ್ಷಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ