GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
76 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮುಖ್ಯ ಗುರುಗಳು ಸಹಿಪ್ರ ಶಾಲೆ ಹಂಪಸಾಗರ ಇವರಿಗೆ ಸೂಚಿಸುವುದುಶಿಕ್ಷಣ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮುಖ್ಯ ಗುರುಗಳು ಸಹಿಪ್ರ ಶಾಲೆ ಏಣಿಗಿ ಇವರಿಗೆ ಸೂಚಿಸುವುದುಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮುಖ್ಯ ಗುರುಗಳು ಸಹಿಪ್ರ ಶಾಲೆ ನಾಗಲಾಪುರ ತಾಂಡ ಇವರಿಗೆ ಸೂಚಿಸುವುದುಶಿಕ್ಷಣ ಇಲಾಖೆ
5ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮುಖ್ಯ ಗುರುಗಳು ಸಹಿಪ್ರ ಶಾಲೆ ಹಂಪಸಾಗರ ಇವರಿಗೆ ಸೂಚಿಸುವುದುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮುಖ್ಯ ಗುರುಗಳು ಸಹಿಪ್ರ ಶಾಲೆ ಏಣಿಗಿ ಬಸಾಪುರ ಇವರಿಗೆ ಸೂಚಿಸುವುದುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಅನ್ವಯಿಸುವದಿಲ್ಲಾಶಿಕ್ಷಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಡಿ.ಎಂ.ರೇಷ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಹಂಪಸಾಗರ ವೈದ್ಯಧಿಕಾರಿಗಳಿಗೆ ಸಲೆಹೆಮಾಡಲಾಯಿತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಮುಖ್ಯ ಗುರುಗಳು ಸಹಿಪ್ರ ಶಾಲೆ ಏಣಿಗಿ ಇವರಿಗೆ ಸೂಚಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ