GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅನ್ವಸುವುದಿಲ್ಲಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅನ್ವಯಿಸುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅನ್ವಸುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ