GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಲ್ ಹನುಮಂತಪ್ಪಶಿಕ್ಷಣ ಇಲಾಖೆ
6ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಹಗರೆಪ್ಪರ್ ಕೊಟ್ರೇಶಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸೊನ್ನದ ಕಮತಡ ಕೋಟಿಲಿಂಗಪ್ಪಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಸೋನ್ನದ ಕಮತಡ ಕೋಟಿಲಿಂಗಪ್ಪಗ್ರಾಮೀಣ ಇಂಧನ ಕಾರ್ಯಕ್ರಮ