GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅನ್ವಹಿಸುವುದಿಲ್ಲಶಿಕ್ಷಣ ಇಲಾಖೆ
9ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಅನ್ವಹಿಸುವುದಿಲ್ಲಶಿಕ್ಷಣ ಇಲಾಖೆ
8ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅನ್ವಹಿಸುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಅನ್ವಹಿಸುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
6ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಅನ್ವಹಿಸುವುದಿಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
7ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ