GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಅನ್ವಯಿಸುವುದಿಲ್ಲಸಮಾಜ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಅನ್ವಯಿಸುವುದಿಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅನ್ವಯಿಸುವುದಿಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಅನ್ವಯಿಸುವುದಿಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಅನ್ವಯಿಸುವುದಿಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಅನ್ವಯಿಸುವುದಿಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅನ್ವಯಿಸುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಅನ್ವಯಿಸುವುದಿಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಅನ್ವಯಿಸುವುದಿಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಅನ್ವಯಿಸುವುದಿಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ