GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ
4ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಅನ್ವಯಿಸುವುದಿಲ್ಲಶಿಕ್ಷಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಅನ್ವಯಿಸುವುದಿಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅನ್ವಯಿಸುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಅನ್ವಯಿಸುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಅನ್ವಯಿಸುವುದಿಲ್ಲPRED