GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುAಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುAಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುOಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುAಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುaಪರಿಶಿಷ್ಟ ವರ್ಗಗಳ ಕಲ್ಯಾಣ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು 0ಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು Aಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು aಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುAಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುAಕಂದಾಯ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುAಶಿಕ್ಷಣ ಇಲಾಖೆ
2ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುAಕಂದಾಯ
2ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುAಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು Aಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುAಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು 0ಕಂದಾಯ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು aಕಂದಾಯ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು Aಕಂದಾಯ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು Aಕಂದಾಯ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು Aಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು Aಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು aಸಮಾಜ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುaಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುAಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ