GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಮುಖ್ಯ ಗುರುಗಳಿಗೆ ತಿಳಿಸಲಾಗಿದೆಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಪೋಷಕರನ್ನು ಉತ್ತೆಜಿಸಲಾಗಿದೆ ಮತ್ತು ಎಲ್ಲಾ ಶಾಲಾ ಮುಖ್ಯಗುರುಗಳಿಗೆ ತಿಳಿಸಲಾಗಿದೆಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆಜಿಲ್ಲಾ ಉದ್ಯೋಗ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿಗೆಜಿಲ್ಲಾ ಉದ್ಯೋಗ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸತತವಾಗಿ ಸಂಭದಪಟ್ಟ ಅಧಿಕಾರಿಗಳಿಗೆ ಚೆರ್ಚಿಸಲಾಗಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ನೊಡಿಕೊಳ್ಳಲಾಗಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ನೋಡಿಕೊಳ್ಳಲಾಗಿದೆ ಮತ್ತು ಸಂಭದಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಪ್ರೋತ್ಸಾಹಿಸಲಾಗಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಸುಕ್ತ ಸೌಲಬ್ಯಗಳು ಸಿಗುವಂತೆ ನೊಡಿಕೊಳ್ಳಲಾಗಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ನಿಗಾ ವಹಿಸಲಾಗಿದೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಸುಕ್ತ ಸೌಲಭ್ಯಗಳು ಸಿಗುವಂತೆ ನಿಗಾ ವಹಿಸಲಾಗಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಮೆಲಾಧಿಕಾರಿಗಳ ಗಮನಕೆ ತಂದಿ ನಿಗಾ ವಹಿಸಲಾಗಿದೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಮಕ್ಕಳ ಆರೋಗ್ಯ ತಪಾಸನೆ ನಡೆಸಲಾಗಿದೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಬಿಸಿಯೂಟ ಮತ್ತು ಪೌಷ್ಟಿಕ ಅಹಾರ ಸಿಗುವಂತೆ ಮೆಲ್ವಿಚಾರಣೆ ಮಾಡಲಾಗಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಅರ್ಹ ಫಲಾನುಭವಿಗಳಿಗೆ ಆಯ್ಕೆ ಮಾಡಲಾಗಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಂಭದಪಟ್ಟ ಅಧಿಕಾರಿಗಳೊಂದಿಗೆ ಚೆರ್ಚಿಸಲಾಗಿದೆಯುವ ಮತ್ತು ಕ್ರೀಡೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಮುಖ್ಯಗುರುಗಳೋಂದಿಗೆ ಚೆರ್ಚಿಸಲಾಗಿದೆಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ನಿಗಾ ವಹಿಸಲಾಗಿದೆಕಂದಾಯ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ನಿಗಾವಹಿಸಲಾಗಿತಿದ್ದೆಕಂದಾಯ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಶುಚಿತ್ವ ದಿನಾಚರಣೆ ಆಚರಿಸಿ ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೊಡಿಸಲಾಗಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ನಿರ್ಗತಿಕರನ್ನು ರಕ್ಷಣೆಮಾಡಲು ಕ್ರಮ ಕೈಗೊಳ್ಳಲಾಗಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಸಂಭಂದಪಟ್ಟವರ ಗಮನಕ್ಕೆ ತರಲಾಗಿದೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಮೆಲಾಧಿಕಾರಿಗಳ ಗಮನಕ್ಕೆ ತರಲಾಗಿದೆಕಂದಾಯ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಯತ ಸಾಮಾನ್ಯ ಸಭೆಯಲ್ಲಿ ಚೆರ್ಚಿಸಿ ಮೆಲಾಧಿಕಾರಿಗಳ ಗಮನಕ್ಕೆ ತರಲಾಗಿದೆಸಮಾಜ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಅರಿವು ಮೊಡಿಸಲಾಗುತ್ತಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ