GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು armaNಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುSANGEETAಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು SAHEBEE GUDUSABಅಲ್ಪಸಂಖ್ಯಾತರ ಕಲ್ಯಾಣ