GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು6 ರಿಂದ 14 ನೇ ವಯಸ್ಸಿನ ಮುಧೋಳ (ಬಿ) ಗ್ರಾಮ ಎಲ್ಲಾ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮುಧೋಳ (ಬಿ)ಗ್ರಾಮದ ಎಲ್ಲಾ ಮಕ್ಕಳನ್ನುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುIIನೇ ವಾರ್ಡನ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯ ವದಗಿಸುವುದು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುIII ವಾರ್ಡ ಅಂಗನವಾಡಿ ಕೇಂದ್ರದಲ್ಲಿ ಮುಧೋಳ (ಬಿ)ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆ ಮುಧೋಳ (ಬಿ)ಶಿಕ್ಷಣ ಇಲಾಖೆ