GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
36 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು0ಶಿಕ್ಷಣ ಇಲಾಖೆ
5ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುGram Panchayatಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು Anganavadi Karyakarteಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುAnganavadi Karyakarteಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ