GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುHead Masterಶಿಕ್ಷಣ ಇಲಾಖೆ
3ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುHead Masterಶಿಕ್ಷಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು Anganavadi karyakarteಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುRDPRಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುAnganavadi Karyakarteಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ANMಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುAnganavadi Karyakarteಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುAnganavadi Karyakarteಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ANMಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು Village Acountentಕಂದಾಯ
3ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು Head Masterಶಿಕ್ಷಣ ಇಲಾಖೆ
3ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು Gram panchayatಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ