GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಇಲ್ಲಶಿಕ್ಷಣ ಇಲಾಖೆ
46 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಇಲ್ಲಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಇಲ್ಲಶಿಕ್ಷಣ ಇಲಾಖೆ
4ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಇಲ್ಲಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಇಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಇಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಹಬ್ಬ/ಜಾತ್ರೆ/ಉತ್ಸವ/ಹರಿದಿನಗಳಲ್ಲಿ ಮುಂಚಿತವಾಗಿ ಸಮುದಾಯದ ಮುಖಂಡರ ಸಭೆ ಸೇರಿ ಕುಳಿತು ಚರ್ಚಿಸಿ ಶಾಂತಿಯುತವಾಗಿ ಆಚರಿಸಲು ಪ್ರೇರಣೆ ನೀಡುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಕೆರೆಯಲ್ಲಿ ಶೇಖರಣೆಯಾಗಿರುವ ನೀರನ್ನು ರಾತ್ರೋರಾತ್ರಿ ತೂಬನ್ನು ಕಿತ್ತುಹಾಕಿ ಶೇಖರಣೆ ನೀರನ್ನು ಹಾಳು ಮಾಡುವ ಕಿಡಿಗೇಡಿಗಳನ್ನು ಗುರುತಿಸಿ ದೂರು ನೀಡುವಂತೆ ಪ್ರೇರಣೆ ನೀಡುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ನೀರಿನ ಅಂತರ್ ಜಲವೃದ್ಧಿ ಕಾಪಾಡಲು ಇರುವ ಸ್ಕೀಮ್‍ಗಳ ಬಗ್ಗೆ ಅರಿವು ಮೂಡಿಸಿ ಪ್ರಯೋಜನ ಪಡೆಯಲು ತಿಳಿಸುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಗುಡಿಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಇಲಾಖೆಗಳನ್ನು ಗುರುತಿಸಿ ಫಲಾನುಭವಿಗಳು ಅನುಕೂಲ ಪಡೆಯುವಂತೆ ತಿಳಿಸುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾವಯವ ಕೃಷಿಗೆ ಆದ್ಯತೆ ನೀಡಲು, ಅಂತಹ ಕುಟುಂಬಗಳನ್ನು ಗುರ್ತಿಸಿ ಸಂಬಂಧಿಸಿದ ಇಲಾಖೆಗಳಿಂದ ಪ್ರಯೋಜನ ಪಡೆಯಲು ತಿಳಿಯಪಡಿಸುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮೂರು ತಿಂಗಳಿಗೊಮ್ಮೆ ತೋಟಗಾರಿಕೆ/ ವ್ಯವಸಾಯ ಇಲಾಖೆ/ ರೇಷ್ಮೆ ಇಲಾಖೆ/ ಮೀನುಗಾರಿಕೆ ಇಲಾಖೆ ಅಭಿವೃದ್ಧಿ ಅಧಿಕಾರಿಗಳನ್ನು ಪಂಚಾಯಿತಿಗೆ ಆಹ್ವಾನಿಸಿ ರೈತ ಕುಟುಂಬಗಳಿಗೆ ತಿಳುವಳಿಕೆ ಕೊಡಿಸುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರೈತ ಕುಟುಂಬಗಳು ವಿಷಜಂತುಗಳಿಂದ ಆಕಸ್ಮಿಕ ಸಾವು ಹೊಂದಿದಲ್ಲಿ ಸಂಬಂಧಿಸಿದ ಇಲಾಖೆಗಳಿಂದ ಪರಿಹಾರ ಹಣ ಪಡೆಯಲು ಸಹಕಾರ ನೀಡುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶವ ಸಂಸ್ಕಾರಕ್ಕಾಗಿ ಕಂದಾಯ ಇಲಾಖೆಗಳಿಂದ ಸಿಗುವ ನೆರವನ್ನು ಪಡೆಯಲು ತಿಳಿವಳಿಕೆ ನೀಡುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಆರೋಗ್ಯ ದೃಷ್ಠಿಯಿಂದ ಹಾಲಿನ ಡೈರಿ/ ಕೃಷಿ ಸಹಕಾರ ಸಂಘದ ಮೂಲಕ ಆರೋಗ್ಯ ವಿಮೆ ಮಾಡಿಸಲು ಪ್ರೇರಣೆ ನೀಡುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೆಳೆ ವಿಮೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿ ಬೆಳೆ ವಿಮೆ ಮಾಡಿಸಲು ಪ್ರೇರಣೆ ನೀಡುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ಥಳೀಯ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ರಾಷ್ಟ್ರೀಯ ವಿಮಾ ಯೋಜನೆ ಮಾಡಿಸಲು ತಿಳುವಳಿಕೆ ನೀಡುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಸ್ಥಳೀಯ ಅಂಚೆ ಕಛೇರಿಯಲ್ಲಿ ಜೀವವಿಮೆ ಮಾಡಿಸಲು ಪ್ರೇರಣೆ ನೀಡುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಗ್ರಾ.ಪಂ.ನಲ್ಲಿ ಲಭ್ಯವಿರುವ ನಿವೃತ್ತ ಅಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರುಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಆಯೋಜಿಸುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ನಿವೃತ್ತ/ ಮಾಜಿ ಸೈನಿಕರುಗಳಿಂದ ಹಾಗೂ ಪೊಲೀಸರುಗಳಿಂದ ಸೇನೆಗೆ/ ಪೊಲೀಸ್ ಹುದ್ದೆಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಉಚಿತ ದೇಹದಾಡ್ರ್ಯತಾ ತರಬೇತಿ ಆಯೋಜಿಸುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅದೇ ಗ್ರಾಮದಲ್ಲಿ ಅಭ್ಯವಿರುವ ನಿವೃತ್ತ ಶಿಕ್ಷಕರುಗಳಿಗೆ ಬೋಧನೆಗೆ ಅವಕಾಶ ಕಲ್ಪಿಸುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಗ್ರಾಮದಲ್ಲಿ ಲಭ್ಯವಿರುವ ನಿವೃತ್ತ ಶಿಕ್ಷಕರು ಹಾಗೂ ಶಿಕ್ಷಣ ಪರಿಣಿತರಿಂದ ಶಾಲಾ ವಿದ್ಯಾರ್ಥಿಗಳಿಗೆ ಗ್ರಾ.ಪಂ. ವತಿಯಿಂದ ಸಂಜೆ ಪಾಠ ಕಾರ್ಯಕ್ರಮ ಆಯೋಜಿಸುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶಾಲಾ ಮೈದಾನ/ ಸರ್ಕಾರಿ ಭೂಮಿಯಲ್ಲಿ ತರಕಾರಿ/ ಹಣ್ಣಿನ ಗಿಡ ಬೆಳೆಸಿ ಶಾಲೆ/ ಅಂಗನವಾಡಿಗಳಿಗೆ ಸರಬರಾಜು ಮಾಡಿ ಅಪೌಷ್ಠಿಕತೆ ನಿವಾರಿಸುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಪ್ರತಿಯೊಂದು ಹೊಸ ಕಟ್ಟಡ ನಿರ್ಮಾಣದಲ್ಲಿ ಮಳೆ ನೀರು ಸಂಗ್ರಹ, ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುವುದು. ಮತ್ತು ಅದನ್ನು ನಿರಂತರವಾಗಿ ಚಾಲನೆಯಲ್ಲಿರುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬ್ಯಾಂಕ್/ಅಂಚೆ ಕಛೇರಿ ಲಭ್ಯವಿಲ್ಲದ ಗ್ರಾ.ಪಂ. ಗಳಲ್ಲಿ ಗ್ರಾ.ಪಂ. ಕಟ್ಟಡದಲ್ಲಿ ಎ.ಟಿ.ಎಂ./ ಅಂಚೆ ಕಛೇರಿ ತೆರೆಯಲು ಸ್ಥಳಾವಕಾಶ ನೀಡುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಪ್ರತಿ ವರ್ಷದ ಬಿತ್ತನೆ ಪೂರ್ವದಲ್ಲಿ ಕೃಷಿ & ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸ್ಥಳೀಯ ತಜ್ಞರು ಮತ್ತು ಪ್ರಗತಿ ಪರ ರೈತರಿಂದ ಗ್ರಾಮದ ಎಲ್ಲಾ ರೈತರುಗಳಿಗೂ ಭೂಮಿಯ ಗುಣಧರ್ಮ, ಮಳೆಯ ಪ್ರಮಾಣ, ನೀರಾವತಿ ಲಭ್ಯತೆಗನುಗುಣವಾಗಿ ಸೂಕ್ತ ಮಾರ್ಗದರ್ಶನ ನೀಡಲು ಕಾರ್ಯಕ್ರಮ ಆಯೋಜಿಸುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮೀಣ ಯುವಕ/ಯುವತಿ ಸಂಘ ಸಂಸ್ಥೆಗಳ ಸದಸ್ಯರನ್ನು ಸ್ಚಚ್ಛತಾ ಕಾರ್ಯಕ್ರಮ, ಕೆರೆ, ಕಾಲುವೆಗಳ ಸಂರಕ್ಷಣೆ ಮುಂತಾದ ಚುಟವಟಿಕೆಗಳಿಗಾಗಿ ಪ್ರೇರೇಪಿಸಿ ಬಳಸಿಕೊಳ್ಳುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಎಲ್ಲ ವಾರ್ಡ/ಗ್ರಾಮ ಸಭೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ನಾಗರಿಕರನ್ನು ಗುರುತಿಸಿ ಅಂತಹ ಸಭೆಗಳಲ್ಲಿ ಅವರನ್ನು ಗೌರವಿಸುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದ ಯಶಸ್ವಿ ಫಲಾನುಭವಿಗಳಿಂದ ಅವರಿಗಾದ ಅನುಕೂಲಗಳ ಕುರಿತು ವಾರ್ಡ್/ಗ್ರಾಮಸಭೆಗಳಲ್ಲಿ ಅನುಭವ ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿ ಇರುವ ಅತ್ಯಂತ ಹಿರಿಯ ನಾಗರಿಕರಿಂದ ಆ ಗ್ರಾಮದ ಕುರಿತು ಇತಿಹಾಸ, ಬೆಳವಣಿಗೆ, ನೆಲಸಿದ್ದ ಮತ್ತು ನಂತರ ವಲಸೆ ಬಂದ ಮನೆತನಗಳು ಮುಂತಾದ ವಿಷಯಗಳ ಕುರಿತು ಮಾಹಿತಿ ಪಡೆದು ದಾಖಲೀಕರಣ ಮಾಡಿಟ್ಟು ಕೊಳ್ಳುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸ್ಥಳೀಯ ಜಾನಪದ ಕಲಾವಿಧರ ಮಾಹಿತಿ ಸಂಗ್ರಹಿಸಿ ಅವರ ಮೂಲಕ ನಾಟಕ ಮತ್ತಿತರ ಕಾರ್ಯಕ್ರಮಗಳ ಮೂಲಕ ವರದಕ್ಷಣೆ, ಪ್ರಾಣಿಬಲಿ, ಬಾಲ್ಯ ವಿವಾಹ ಮುಂತಾದ ಸಾಮಾಜಿಕ ಪಿಡುಗುಗೂ ಹಾಗೂ ಗ್ರಾ.ಪಂ.ನ ಕಾರ್ಯಕ್ರಮ/ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು. ಆ ಮೂಲಕ ಸದರಿ ಕಲಾವಿಧರ ಪ್ರತಿಭೆಯನ್ನು ಪ್ರಚಾರ ಪಡಿಸುವುದುಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬರಗಾಲದ ಸ್ಥಿತಿಗಳಲ್ಲಿ ನೀರಿನ ಕೊರತೆಯುಂಟಾದಾಗ ಖಾಸಲಿ ಮೂಲಗಳಿಂದ ಉಚಿತ ನೀರು ಪೂರೈಕೆ ಮಾಡಲು ಪ್ರೇರೇಪಿಸುವುದು. ಮತ್ತು ನೆರವು ನೀಡಿದ ವ್ಯಕ್ತಿಗಳನ್ನು ಗ್ರಾಮಸಭೆಗಳಲ್ಲಿ ಗೌರವಿಸುವುದು.ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಮಕ್ಕಳಿಗೆ ಕ್ರೀಡೆಗಳನ್ನು ಪ್ರೋತ್ಸಾಹಿಸುವುದುಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳ ಅಡುಗೆ ಮನೆ ತ್ಯಾಜ್ಯದಿಂದ ಸಾವಯವ ಗೊಬ್ಬರಗಳ ತಯಾರಿಎಲ್ಲಾ ಸರ್ಕಾರಿ ಶಾಲೆಗಳಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅಂಗನವಾಡಿಗಳ ಉನ್ನತೀಕರಣಅಂಗನವಾಡಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳಗೆ ಬಿಸಿಯೂಟಕ್ಕಾಗಿ ತಟ್ಟೆಗಳ ವಿತರಣೆಶಾಲಾ ಮಕ್ಕಳಿಗೆಶಿಕ್ಷಣ ಇಲಾಖೆ
1ಗ್ರಾಮ ಪಂಚಾಯಿತಿ ಸಿಬ್ಬಂಧಿಗಳಿಗೆ ಗುರುತಿನ ಚೀಟಿ ಮತ್ತು ಸಮವಸ್ತ್ರ ವಿತರಣೆಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮೀಣ ವಿದ್ಯಾವಂತ ಯುವಕರಿಗಾಗಿ ಉದ್ಯೋಗ ಮೇಳ ಆಯೋಜನೆಗ್ರಾಮೀಣ ವಿದ್ಯಾವಂತ ಯುವಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ತ್ರೀ ಶಕ್ತಿ ಸಂಘಗಳಿಗೆ ಜೀವನೋಪಾಯ ತರಬೇತಿಗಳನ್ನು ನೀಡುವುದುಸ್ತ್ರೀ ಶಕ್ತಿ ಸಂಘಗಳಿಗೆ ತರಬೇತಿಯನ್ನು ನೀಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ದಾನಿಗಳ ನೆರವು ಪಡೆದು ರಕ್ತದಾನ ಶಿಬಿರಗಳನ್ನು ಆಯೋಜಿಸುವುದುರಕ್ತದಾನ ಶಿಬಿರಗಳನ್ನು ನಡೆಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ