GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುhead masterಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುTeacherಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುkarmika elakeKRIDL
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುPDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು PDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು anginavadi teacherಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುPDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುAganavadi karyakartheಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು asha karyakartheಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುdocterಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುvillage acountenetಕಂದಾಯ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು docterಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುaksara dasohaಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು smajeka kalayana elakeಸಮಾಜ ಕಲ್ಯಾಣ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು education departmentಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು head masterಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು restion stalಸಹಕಾರ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು food departmentಕಂದಾಯ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು PDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು pancayathiಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು PDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು gram pancayrthaiಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುhealth departmentಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು gram pancaytahiಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುnerdeshakaruಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುtashildarಕಂದಾಯ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗವಿಕಲರುಸಮಾಜ ಕಲ್ಯಾಣ ಇಲಾಖೆ
1ಮಕ್ಕಳ ಮೇಲೆ/ ಅಬಲೆಯರ ಮೇಲೆ ಹೊಡೆಯುವ ಅತ್ಯಾಚಾರದ ಬಗ್ಗೆ ಅರಿವು ಮೂಡಿಸುವ ಅಂತಹ ಸಂದರ್ಭದಲ್ಲಿ ಕಂಡು ಬಂದ ಘಟನೆಗಳನ್ನು ಪೊಲೀಸ್ ಠಾಣೆಗೆ ತಿಳಿಸಲು ಪ್ರೇರಣೆ ನೀಡುವುದು.ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರು ಮತ್ತು ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಸಾರ್ವಜನಿಕರುಗ್ರಾಮೀಣ ನೀರು ಸರಬರಾಜು
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಗ್ರಾಮ ಪಂಚಾಯಿತಿ ಸಾರ್ವಜನಿಕರುಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
2ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರುಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
2ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುಗ್ರಾಮ ಪಂಚಾಯಿತಿ ಸಾರ್ವಜನಿಕರುಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
2ಗ್ರಾಮದ ಹಬ್ಬ/ಜಾತ್ರೆ/ಉತ್ಸವ/ಹರಿದಿನಗಳಲ್ಲಿ ಮುಂಚಿತವಾಗಿ ಸಮುದಾಯದ ಮುಖಂಡರ ಸಭೆ ಸೇರಿ ಕುಳಿತು ಚರ್ಚಿಸಿ ಶಾಂತಿಯುತವಾಗಿ ಆಚರಿಸಲು ಪ್ರೇರಣೆ ನೀಡುವುದು.ಗ್ರಾಮ ಪಂಚಾಯಿತಿ ಸಾರ್ವಜನಿಕರುಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
3ನೀರಿನ ಅಂತರ್ ಜಲವೃದ್ಧಿ ಕಾಪಾಡಲು ಇರುವ ಸ್ಕೀಮ್‍ಗಳ ಬಗ್ಗೆ ಅರಿವು ಮೂಡಿಸಿ ಪ್ರಯೋಜನ ಪಡೆಯಲು ತಿಳಿಸುವುದುಗ್ರಾಮ ಪಂಚಾಯಿತಿ ಸಾರ್ವಜನಿಕರುಗ್ರಾಮೀಣ ನೀರು ಸರಬರಾಜು
3ಕುಟುಂಬದ ಸಾಕು ಪ್ರಾಣಿಗಳ ಗಂಜಲ ಇತರೆಯನ್ನು ಬೀದಿ ಮೋರಿಗೆ ಬಿಡದಂತೆ ಅರಿವು ಮುಡಿಸುವುದುಗ್ರಾಮ ಪಂಚಾಯಿತಿ ಸಾರ್ವಜನಿಕರುಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
3ಗ್ರಾಮ ಗುಡಿಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಇಲಾಖೆಗಳನ್ನು ಗುರುತಿಸಿ ಫಲಾನುಭವಿಗಳು ಅನುಕೂಲ ಪಡೆಯುವಂತೆ ತಿಳಿಸುವುದು.ಗ್ರಾಮ ಪಂಚಾಯಿತಿ ಸಾರ್ವಜನಿಕರುಖಾದಿ ಮತ್ತು ಗ್ರಾಮೋದ್ಯೋಗ
3ರೈತ ಕುಟುಂಬಗಳು ವಿಷಜಂತುಗಳಿಂದ ಆಕಸ್ಮಿಕ ಸಾವು ಹೊಂದಿದಲ್ಲಿ ಸಂಬಂಧಿಸಿದ ಇಲಾಖೆಗಳಿಂದ ಪರಿಹಾರ ಹಣ ಪಡೆಯಲು ಸಹಕಾರ ನೀಡುವುದುಗ್ರಾಮ ಪಂಚಾಯಿತಿ ಸಾರ್ವಜನಿಕರುಕೃಷಿ ಇಲಾಖೆ
1ಶವ ಸಂಸ್ಕಾರಕ್ಕಾಗಿ ಕಂದಾಯ ಇಲಾಖೆಗಳಿಂದ ಸಿಗುವ ನೆರವನ್ನು ಪಡೆಯಲು ತಿಳಿವಳಿಕೆ ನೀಡುವುದುಗ್ರಾಮ ಪಂಚಾಯಿತಿ ಸಾರ್ವಜನಿಕರುಕಂದಾಯ
3ಆರೋಗ್ಯ ದೃಷ್ಠಿಯಿಂದ ಹಾಲಿನ ಡೈರಿ/ ಕೃಷಿ ಸಹಕಾರ ಸಂಘದ ಮೂಲಕ ಆರೋಗ್ಯ ವಿಮೆ ಮಾಡಿಸಲು ಪ್ರೇರಣೆ ನೀಡುವುದುಗ್ರಾಮ ಪಂಚಾಯಿತಿ ಸಾರ್ವಜನಿಕರುಕೃಷಿ ಇಲಾಖೆ
3ಬೆಳೆ ವಿಮೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿ ಬೆಳೆ ವಿಮೆ ಮಾಡಿಸಲು ಪ್ರೇರಣೆ ನೀಡುವುದುಗ್ರಾಮ ಪಂಚಾಯಿತಿ ಸಾರ್ವಜನಿಕರುಕೃಷಿ ಇಲಾಖೆ
1ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅದೇ ಗ್ರಾಮದಲ್ಲಿ ಅಭ್ಯವಿರುವ ನಿವೃತ್ತ ಶಿಕ್ಷಕರುಗಳಿಗೆ ಬೋಧನೆಗೆ ಅವಕಾಶ ಕಲ್ಪಿಸುವುದುಶಾಲೆ ವಿದ್ಯಾರ್ಥಿಗಳುಶಿಕ್ಷಣ ಇಲಾಖೆ
3ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶಾಲಾ ಮೈದಾನ/ ಸರ್ಕಾರಿ ಭೂಮಿಯಲ್ಲಿ ತರಕಾರಿ/ ಹಣ್ಣಿನ ಗಿಡ ಬೆಳೆಸಿ ಶಾಲೆ/ ಅಂಗನವಾಡಿಗಳಿಗೆ ಸರಬರಾಜು ಮಾಡಿ ಅಪೌಷ್ಠಿಕತೆ ನಿವಾರಿಸುವುದು.ಗ್ರಾಮ ಪಂಚಾಯಿತಿ ಸಾರ್ವಜನಿಕರುತೋಟಗಾರಿಕೆ-ರೇಷ್ಮೆ ಇಲಾಖೆ
1ಗ್ರಾಮೀಣ ಯುವಕ/ಯುವತಿ ಸಂಘ ಸಂಸ್ಥೆಗಳ ಸದಸ್ಯರನ್ನು ಸ್ಚಚ್ಛತಾ ಕಾರ್ಯಕ್ರಮ, ಕೆರೆ, ಕಾಲುವೆಗಳ ಸಂರಕ್ಷಣೆ ಮುಂತಾದ ಚುಟವಟಿಕೆಗಳಿಗಾಗಿ ಪ್ರೇರೇಪಿಸಿ ಬಳಸಿಕೊಳ್ಳುವುದು.ಗ್ರಾಮ ಪಂಚಾಯಿತಿ ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದ ಯಶಸ್ವಿ ಫಲಾನುಭವಿಗಳಿಂದ ಅವರಿಗಾದ ಅನುಕೂಲಗಳ ಕುರಿತು ವಾರ್ಡ್/ಗ್ರಾಮಸಭೆಗಳಲ್ಲಿ ಅನುಭವ ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡುವುದುಗ್ರಾಮ ಪಂಚಾಯಿತಿ ಸಾರ್ವಜನಿಕರುಕೃಷಿ ಇಲಾಖೆ
1ಸ್ಥಳೀಯ ಜಾನಪದ ಕಲಾವಿಧರ ಮಾಹಿತಿ ಸಂಗ್ರಹಿಸಿ ಅವರ ಮೂಲಕ ನಾಟಕ ಮತ್ತಿತರ ಕಾರ್ಯಕ್ರಮಗಳ ಮೂಲಕ ವರದಕ್ಷಣೆ, ಪ್ರಾಣಿಬಲಿ, ಬಾಲ್ಯ ವಿವಾಹ ಮುಂತಾದ ಸಾಮಾಜಿಕ ಪಿಡುಗುಗೂ ಹಾಗೂ ಗ್ರಾ.ಪಂ.ನ ಕಾರ್ಯಕ್ರಮ/ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು. ಆ ಮೂಲಕ ಸದರಿ ಕಲಾವಿಧರ ಪ್ರತಿಭೆಯನ್ನು ಪ್ರಚಾರ ಪಡಿಸುವುದುಗ್ರಾಮ ಪಂಚಾಯಿತಿ ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಬರಗಾಲದ ಸ್ಥಿತಿಗಳಲ್ಲಿ ನೀರಿನ ಕೊರತೆಯುಂಟಾದಾಗ ಖಾಸಲಿ ಮೂಲಗಳಿಂದ ಉಚಿತ ನೀರು ಪೂರೈಕೆ ಮಾಡಲು ಪ್ರೇರೇಪಿಸುವುದು. ಮತ್ತು ನೆರವು ನೀಡಿದ ವ್ಯಕ್ತಿಗಳನ್ನು ಗ್ರಾಮಸಭೆಗಳಲ್ಲಿ ಗೌರವಿಸುವುದು.ಗ್ರಾಮ ಪಂಚಾಯಿತಿ ಸಾರ್ವಜನಿಕರುಗ್ರಾಮೀಣ ನೀರು ಸರಬರಾಜು