GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು pdoಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಅಧ್ಯಕ್ಷರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಶಾಂತಮ್ಮ ಕೋಂ ಲೇಟ್ ಕೆಂಪಯ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸ್ವಚ್ಚತೆಯ ಅರಿವು ಮೂಡಿಸುವುದುಶ್ರೀಜಯಲಕ್ಷ್ಮಿ ಕೋಂ ಸುಬ್ಬೇಗೌಡಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ