Ward Number | Description | Beneficiary Details | Department |
1 | ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು | ಶಾಲಾಭಿವೃದ್ಧಿ ಸಮಿತಿ ಮತ್ತು ಬಾಲಾವಿಕಾಸ ಸಮಿತಿ | ಶಿಕ್ಷಣ ಇಲಾಖೆ |
1 | ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು | ಅಂಗನವಾಡಿ ಮೇಲ್ವಿಚಾರಕರು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
2 | ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು | ಅಂಗನವಾಡಿ ಮೇಲ್ವಿಚಾರಕರು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
1 | ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದು | ಗ್ರಾಮಪಂಚಾಯಿತಿ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು | ಗ್ರಾಮಪಂಚಾಯಿತಿ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು. | ಗ್ರಾಮಪಂಚಾಯಿತಿ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
2 | ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು. | ಗ್ರಾಮಪಂಚಾಯಿತಿ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |