Ward Number | Description | Beneficiary Details | Department |
2 | 6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು | ಐ ಬಿ ಮಹೇಶ ಬಿನ್ ಬೊಮ್ಮೇಗೌಡ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು | ಸಾವಿತ್ರಮ್ಮ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
2 | ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದು | ಪ್ರೇಮಾ ಕೋಂ ಬೀರೇಗೌಡ | ಕುಟುಂಬ ಕಲ್ಯಾಣ |
3 | ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು | ರಾಜು ಬಿ ಜೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
2 | ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು. | ಸುರೇಶ ಬಿನ್ ಶಿವಣ್ಣ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳು | ರವಿಚಂದ್ರನ್ ಬಿನ್ ಲಕ್ಷ್ಮಯ್ಯ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
2 | ಶುದ್ದ ಕುಡಿಯುವ ನೀರು ಘಟಕಗಳ ನಿರ್ಮಾಣ +ಸ್ಮಾರ್ಟ್ ಕಾರ್ಡ ಗಳು | ಭರತ್ ಕುಮಾರ ಬಿನ್ ತಿಪ್ಪೇಶ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
3 | ಸಾರ್ವಜನಿಕ ಕೆರೆಗಳ ಅಭಿವೃದ್ಧಿ ಮಾಡುವುದು | ರಾಜು ಬಿ ಕೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |