GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುnoಸಮಾಜ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು Noಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು Noಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುNoಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುyesಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ