Ward Number | Description | Beneficiary Details | Department |
1 | 6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು | ಸದಸ್ಯರು ಗ್ರಾ ಪಂ ಮಳಲೂರು | ಶಿಕ್ಷಣ ಇಲಾಖೆ |
3 | ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದು | ಎಲ್ಲಾ ಸದಸ್ಯರು ಗ್ರಾ ಪಂ ಮಳಲೂರು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
2 | ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು | ಮತ್ತೀಕೆರೆ ಗ್ರಾಮ ದಲ್ಲಿ ಶ್ರಮದಾನ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
2 | ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು | ಸದಸ್ಯರು ಗ್ರಾ ಪಂ ಮಳಲೂರು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |