GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗ್ರಾಮದಲ್ಲಿ ಶಾಲೆಗೆ ಹೊಗದ ಮಕ್ಕಳನ್ನು ಗುರುತಿಸಿ ಅವರ ತಂದೆ ತಾಯಿಯವರಿಗೆ ಶಾಲೆಗೆ ಕಳಿಸುವುವಂತೆ ಮಾಹಿತಿ ನೀಡಿರುವುದುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮಾಚೇನಹಳ್ಳಿ ಗ್ರಾಮ ಸಭೆಯಲ್ಲಿಶಿಕ್ಷಣ ಇಲಾಖೆ
3ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಸಭೆಯಲ್ಲಿ ಚರ್ಚಿಸಿ ಎಲ್ಲಾ ಗ್ರಾಮಸ್ಥರ ಗಮನಕ್ಕೆ ತಂದಿರುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಕುರುಬರಹಳ್ಳಿ ಎಲ್ಲಾ ಗ್ರಾಮಸ್ಥರುಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಗ್ರಾಮದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಆರೋಗ್ಯ ಕಿರಿಯ ಸಹಾಯಕಿಯರೊಂದಿಗೆ ಮಾಹಿತಿ ನೀಡಿರುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಮಾ ತಾಂಡ್ಯ ದಲ್ಲಿ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.mmಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ