GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು0ಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದು0ಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು0ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು0ಸಮಾಜ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು0ಸಮಾಜ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು 0ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದು0ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು 0ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದು0ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಹೌದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದು0ಶಿಕ್ಷಣ ಇಲಾಖೆ
2ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು 0ಯುವ ಮತ್ತು ಕ್ರೀಡೆ
2ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಹೌದುಶಿಕ್ಷಣ ಇಲಾಖೆ
4ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಹೌದುಸಹಕಾರ
5ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಹೌದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಹೌದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುoಕಂದಾಯ