GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮೈಲಿಮನೆ ಗ್ರಾಪಂವ್ಯಾಪ್ತಿಯಲ್ಲಿ ಶಾಲೆಗೆ ದಾಖಲಾಗದೆ ಉಳಿದಿರುವ ಅರ್ಹ ಶಾಲಾ ಮಕ್ಕಳನ್ನುಗುರುತಿಸುವುದು ಹಾಗೂ ಅವರ ಪೋಷಕರಿಗೆ ಸೂಕ್ತ ಮಾಹಿತಿ ನೀಡುವುದುಶಿಕ್ಷಣ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಮೈಲಿಮನೆ ಗ್ರಾಪಂವ್ಯಾಪ್ತಿಯಲ್ಲಿ MGNREGA ಯೋಜನೆಯಡಿ ಅರ್ಹ ವೈಯಕ್ತಿಕ ಫಲಾನುಭವಿಗಳನ್ನು ಗುರುತಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ನೀರಿನ ಅಂತರ್ ಜಲವೃದ್ಧಿ ಕಾಪಾಡಲು ಇರುವ ಸ್ಕೀಮ್‍ಗಳ ಬಗ್ಗೆ ಅರಿವು ಮೂಡಿಸಿ ಪ್ರಯೋಜನ ಪಡೆಯಲು ತಿಳಿಸುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೆಳೆ ವಿಮೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿ ಬೆಳೆ ವಿಮೆ ಮಾಡಿಸಲು ಪ್ರೇರಣೆ ನೀಡುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ತ್ಯಾಜ್ಯ ವಸ್ತುಗಳ ವಿಲೇವಾರಿ - ಪ್ಲಾಸ್ಟಿಕ್ ತ್ಯಾಜ್ಯಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ