GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಯಾರೂ ಇರುವುದಿಲ್ಲಾಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಯಾರೂ ಇರುವುದಿಲ್ಲಾಶಿಕ್ಷಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಯಾರೂ ಇರುವುದಿಲ್ಲಾಶಿಕ್ಷಣ ಇಲಾಖೆ
5ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಗ್ರಾಪಂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಹೇಮಶೇಖರಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಆಶಾ ಕಾರ್ಯಕರ್ತರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಗ್ರಾಪಂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಗಿರೀಶಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಕುಟುಂಬದ ಸಾಕು ಪ್ರಾಣಿಗಳ ಗಂಜಲ ಇತರೆಯನ್ನು ಬೀದಿ ಮೋರಿಗೆ ಬಿಡದಂತೆ ಅರಿವು ಮುಡಿಸುವುದುಪಶು ಇಲಾಖೆಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
3ಬ್ಯಾಂಕ್/ಅಂಚೆ ಕಛೇರಿ ಲಭ್ಯವಿಲ್ಲದ ಗ್ರಾ.ಪಂ. ಗಳಲ್ಲಿ ಗ್ರಾ.ಪಂ. ಕಟ್ಟಡದಲ್ಲಿ ಎ.ಟಿ.ಎಂ./ ಅಂಚೆ ಕಛೇರಿ ತೆರೆಯಲು ಸ್ಥಳಾವಕಾಶ ನೀಡುವುದು.ಲಕ್ಕಮ್ಮನಹಳ್ಳಿ ಗ್ರಾಪಂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಉಚಿತ ಕಾನೂನು ಅರಿವು ಶಿಬಿರಗಳನ್ನು ಏರ್ಪಡಿಸುವುದುಆರೋಗ್ಯ ಇಲಾಖಾ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಅರಿವು ಮೂಡಿಸುವುಂತಹ ಕಾರ್ಯಕ್ರಮಗಳುಗ್ರಾಮ ಪಂಚಾಯತಿ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸ್ವ ಸಹಾಯ ಸಂಘಗಳ ಗುರುತಿಸುವಿಕೆಗ್ರಾಪಂಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಸರಕಾರಿ ಶಾಲೆ ಕಾಲೇಜುಗಳಿಗೆ ಮಾಹಿತಿ ಸಿಂದು ಯೋಜನೆ ಅಡಿಯಲ್ಲಿ ವಿತರಿಸಿ ಬಳಕೆಯಾಗದೆ ಉಳಿದಿರುವ ಗಣಕಯಂತ್ರಗಳನ್ನು ಸಮುದಾಯ ಭವನದಲ್ಲಿರಿಸಿ ಮಕ್ಕಳಿಗೆ ಯುವಕ ಯುವತಿಯರಿಗೆ ಕಂಪ್ಯೂಟರ್ ಶೀಕ್ಷಣ ನನೀಡುವುದುಗ್ರಾಪಂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಕಗ್ಗತ್ತಲ ಗ್ರಾಮಗಳಿಗೆ ವಿದ್ಯುತ್ ಸೌಲಭ್ಯ ಈಶೇಗೌಡಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಸಾರ್ವಜನಿಕ ಕೆರೆಗಳ ಅಭಿವೃದ್ಧಿ ಮಾಡುವುದುಗ್ರಾಪಂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬೀದಿಗಳಿಗೆ ಎಲ್‍ಇಡಿ ಸೋಲಾರ್ ದೀಪಗಳನ್ನು ಅಳವಡಿಸುವುದಕ್ಕೆ ದಾನಿಗಳಿಂದ ನೆರವು ಪಡೆಯುವುದು.MLAಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಘನ ದ್ರವ ತ್ಯಾಜ ವಿಲೇವಾರಿ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆಗ್ರಾಪಂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ತ್ಯಾಜ್ಯ ವಸ್ತುಗಳ ವಿಲೇವಾರಿ - ಪ್ಲಾಸ್ಟಿಕ್ ತ್ಯಾಜ್ಯಗ್ರಾಪಂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ರಸ್ತೆ ಬದಿ ಸ್ವಚ್ಛತೆ, ಗಿಡ-ಗಂಟಿಗಳನ್ನು ಕಡಿಯುವುದು.ಗ್ರಾಪಂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ