GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಕರುಶಿಕ್ಷಣ ಇಲಾಖೆ
4ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಇಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲಾ ಮಕ್ಕಳು ಮತ್ತು ಶಿಕ್ಷಕರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಾಲಾ ಮಕ್ಕಳುಶಿಕ್ಷಣ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಆಶಾ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಇಲ್ಲಾಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಅರುಣ್ ಕುಮಾರ್ ಬಿನ್ ಸಗನಯ್ಯಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆ
4ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುವಿಶ್ವನಾಥಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆ
1ಸ್ತ್ರೀ ಶಕ್ತಿ ಸಂಘಗಳಿಗೆ ಜೀವನೋಪಾಯ ತರಬೇತಿಗಳನ್ನು ನೀಡುವುದುಲೋಕದಮ್ಮ ಸ್ತ್ರೀ ಶಕ್ತಿ ಸಂಘಕೈಗಾರಿಕಾ ತರಬೇತಿ ಸಂಸ್ಥೆ