GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು0ಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದು0ಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು0ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು0ಸಮಾಜ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದು0ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು 0ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು 0ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಹೌದುಸಮಾಜ ಕಲ್ಯಾಣ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಹೌದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಹೌದುಸಮಾಜ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಹೌದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಹೌದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಹೌದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಹೌದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಹೌದುಸಮಾಜ ಕಲ್ಯಾಣ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಹೌದುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಹೌದುಶಿಕ್ಷಣ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ವಿಕಲ ಚೇತನರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಸಾರ್ವಜನಿಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಕೆರೆಯಲ್ಲಿ ಶೇಖರಣೆಯಾಗಿರುವ ನೀರನ್ನು ರಾತ್ರೋರಾತ್ರಿ ತೂಬನ್ನು ಕಿತ್ತುಹಾಕಿ ಶೇಖರಣೆ ನೀರನ್ನು ಹಾಳು ಮಾಡುವ ಕಿಡಿಗೇಡಿಗಳನ್ನು ಗುರುತಿಸಿ ದೂರು ನೀಡುವಂತೆ ಪ್ರೇರಣೆ ನೀಡುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಕೆರೆಯಲ್ಲಿ ಶೇಖರಣೆಯಾಗಿರುವ ನೀರನ್ನು ರಾತ್ರೋರಾತ್ರಿ ತೂಬನ್ನು ಕಿತ್ತುಹಾಕಿ ಶೇಖರಣೆ ನೀರನ್ನು ಹಾಳು ಮಾಡುವ ಕಿಡಿಗೇಡಿಗಳನ್ನು ಗುರುತಿಸಿ ದೂರು ನೀಡುವಂತೆ ಪ್ರೇರಣೆ ನೀಡುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ನೀರಿನ ಅಂತರ್ ಜಲವೃದ್ಧಿ ಕಾಪಾಡಲು ಇರುವ ಸ್ಕೀಮ್‍ಗಳ ಬಗ್ಗೆ ಅರಿವು ಮೂಡಿಸಿ ಪ್ರಯೋಜನ ಪಡೆಯಲು ತಿಳಿಸುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ನೀರಿನ ಅಂತರ್ ಜಲವೃದ್ಧಿ ಕಾಪಾಡಲು ಇರುವ ಸ್ಕೀಮ್‍ಗಳ ಬಗ್ಗೆ ಅರಿವು ಮೂಡಿಸಿ ಪ್ರಯೋಜನ ಪಡೆಯಲು ತಿಳಿಸುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಸಾರ್ವಜನಿಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುವ್ಯಾಪಾರಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮೂರು ತಿಂಗಳಿಗೊಮ್ಮೆ ತೋಟಗಾರಿಕೆ/ ವ್ಯವಸಾಯ ಇಲಾಖೆ/ ರೇಷ್ಮೆ ಇಲಾಖೆ/ ಮೀನುಗಾರಿಕೆ ಇಲಾಖೆ ಅಭಿವೃದ್ಧಿ ಅಧಿಕಾರಿಗಳನ್ನು ಪಂಚಾಯಿತಿಗೆ ಆಹ್ವಾನಿಸಿ ರೈತ ಕುಟುಂಬಗಳಿಗೆ ತಿಳುವಳಿಕೆ ಕೊಡಿಸುವುದು.ರೈತರುತೋಟಗಾರಿಕೆ-ರೇಷ್ಮೆ ಇಲಾಖೆ
1ರೈತ ಕುಟುಂಬಗಳು ವಿಷಜಂತುಗಳಿಂದ ಆಕಸ್ಮಿಕ ಸಾವು ಹೊಂದಿದಲ್ಲಿ ಸಂಬಂಧಿಸಿದ ಇಲಾಖೆಗಳಿಂದ ಪರಿಹಾರ ಹಣ ಪಡೆಯಲು ಸಹಕಾರ ನೀಡುವುದುರೈತ ಕುಟುಂಬಗಳುಕೃಷಿ ಇಲಾಖೆ
2ರೈತ ಕುಟುಂಬಗಳು ವಿಷಜಂತುಗಳಿಂದ ಆಕಸ್ಮಿಕ ಸಾವು ಹೊಂದಿದಲ್ಲಿ ಸಂಬಂಧಿಸಿದ ಇಲಾಖೆಗಳಿಂದ ಪರಿಹಾರ ಹಣ ಪಡೆಯಲು ಸಹಕಾರ ನೀಡುವುದುರೈತ ಕುಟುಂಬಗಳುಕೃಷಿ ಇಲಾಖೆ
2ಶವ ಸಂಸ್ಕಾರಕ್ಕಾಗಿ ಕಂದಾಯ ಇಲಾಖೆಗಳಿಂದ ಸಿಗುವ ನೆರವನ್ನು ಪಡೆಯಲು ತಿಳಿವಳಿಕೆ ನೀಡುವುದುಸಾರ್ವಜನಿಕರುಕಂದಾಯ
1ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶಾಲಾ ಮೈದಾನ/ ಸರ್ಕಾರಿ ಭೂಮಿಯಲ್ಲಿ ತರಕಾರಿ/ ಹಣ್ಣಿನ ಗಿಡ ಬೆಳೆಸಿ ಶಾಲೆ/ ಅಂಗನವಾಡಿಗಳಿಗೆ ಸರಬರಾಜು ಮಾಡಿ ಅಪೌಷ್ಠಿಕತೆ ನಿವಾರಿಸುವುದು.ಸಾರ್ವಜನಿಕರುತೋಟಗಾರಿಕೆ-ರೇಷ್ಮೆ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಸಾರ್ವಜನಿಕರು ಮತ್ತು ಶಾಲಾ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಸಾರ್ವಜನಿಕರು ಮತ್ತು ಶಾಲಾ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಮಕ್ಕಳಿಗೆ ಕ್ರೀಡೆಗಳನ್ನು ಪ್ರೋತ್ಸಾಹಿಸುವುದುಶಾಲಾ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ನೀಡುವುದುಶಾಲಾ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆ ಮತ್ತು ಅಂಗನವಾಡಿಗಳಿಗೆ ಶುದ್ದ ಕುಡಿಯುವ ನೀರಿಗಾಗಿ ಸೌಲಭ್ಯ ಕಲ್ಪಿಸುವುದುಶಾಲಾ ಮಕ್ಕಳು ಮತ್ತು ಅಂಗನವಾಡಿ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಉಚಿತ ಕಾನೂನು ಅರಿವು ಶಿಬಿರಗಳನ್ನು ಏರ್ಪಡಿಸುವುದುಮಹಿಳೆಯರು ಮತ್ತು ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಉಚಿತ ಕಾನೂನು ಅರಿವು ಶಿಬಿರಗಳನ್ನು ಏರ್ಪಡಿಸುವುದುಮಹಿಳೆಯರು ಮತ್ತು ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸುವುದುಶಾಲಾ ವಿದ್ಯಾರ್ಥಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ವಚ್ಚತೆಯ ಅರಿವು ಮೂಡಿಸುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸ್ವ ಸಹಾಯ ಸಂಘಗಳ ಗುರುತಿಸುವಿಕೆಸ್ವಸಹಾಯ ಸಂಘದ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರೈತರ ಆತ್ಮಹತ್ಯೆ ತಡೆರೈತರುಕೃಷಿ ಇಲಾಖೆ
1ಸ್ತ್ರೀ ಶಕ್ತಿ ಸಂಘಗಳಿಗೆ ಜೀವನೋಪಾಯ ತರಬೇತಿಗಳನ್ನು ನೀಡುವುದುಸಂಘದ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುದ್ದ ಕುಡಿಯುವ ನೀರು ಘಟಕಗಳ ನಿರ್ಮಾಣ +ಸ್ಮಾರ್ಟ್ ಕಾರ್ಡ ಗಳು ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ವಸತಿ ಯೋಜನೆಗಳೊಟ್ಟಿಗೆ ವಿವಿದ ಕಂಪನಿಗಳಿಂದ ಗ್ರಾಂ ದತ್ತು ಯೋಜನೆ ಮತ್ತು ವಿವಿದ ಇಲಾಖೆಗಳೀಂದ ಗುರುತಿಸಲ್ಪಟ್ಟ್ ಫಲಾಣುಭವಿಗೆ ಮನೆ ಮಂಜೂರು ವಸತಿರಹಿತ ಕುಟುಂಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅನಿಲ ಸಿಲಿಂಡರ್ ಅನಿಲ ರಹಿತ ಕುಟುಂಬಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸೋಲಾರ್ ಬೀದಿ - ದೀಪಗಳ ವ್ಯವಸ್ಥೆಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ