GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಇಲ್ಲಶಿಕ್ಷಣ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಮಾಚಗೊಂಡನಹಳ್ಳಿ ಗ್ರಾಮಸ್ಥರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಸತ್ತಿಹಳ್ಳಿ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಎಂ ಎಸ್ ರಾಜುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಸತ್ತಿಹಳ್ಳಿ ಮಾಚಗೊಂಡನಹಳ್ಳಿ ಯಲಗುಡಿಗೆ ಗ್ರಾಮಸ್ಥರಿಗೆ ಹೇಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ಥಳೀಯ ಅಂಚೆ ಕಛೇರಿಯಲ್ಲಿ ಜೀವವಿಮೆ ಮಾಡಿಸಲು ಪ್ರೇರಣೆ ನೀಡುವುದು.ಸತ್ತಿಹಳ್ಳಿ ಗ್ರಾಮಸ್ಥರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ಸತ್ತಿಹಳ್ಳಿ ಮಾಚಗೊಂಡನಹಳ್ಳಿ ಯಲಗುಡಿಗೆ ಗ್ರಾಮಸ್ಥರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ