GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶರತ್ ಬಿನ್ ಉಮೇಶ್ಶಿಕ್ಷಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುರಘು ಎಸ್ ಎಸಮಾಜ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಯೋಗೇಶ ಬಿನ್ ಚನ್ನಬೀರಯ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಅಶೋಕ ಬಿನ್ ಶಿವಣ್ಣಪರಿಶಿಷ್ಟ ವರ್ಗಗಳ ಕಲ್ಯಾಣ
2ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಸರ್ವಮಂಗಳ ಸಿಂದಿಗೆರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಹಬ್ಬ/ಜಾತ್ರೆ/ಉತ್ಸವ/ಹರಿದಿನಗಳಲ್ಲಿ ಮುಂಚಿತವಾಗಿ ಸಮುದಾಯದ ಮುಖಂಡರ ಸಭೆ ಸೇರಿ ಕುಳಿತು ಚರ್ಚಿಸಿ ಶಾಂತಿಯುತವಾಗಿ ಆಚರಿಸಲು ಪ್ರೇರಣೆ ನೀಡುವುದು.ತೀರ್ಥಕುಮಾರ್ ಸಿಂದಿಗೆರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಮೂರು ತಿಂಗಳಿಗೊಮ್ಮೆ ತೋಟಗಾರಿಕೆ/ ವ್ಯವಸಾಯ ಇಲಾಖೆ/ ರೇಷ್ಮೆ ಇಲಾಖೆ/ ಮೀನುಗಾರಿಕೆ ಇಲಾಖೆ ಅಭಿವೃದ್ಧಿ ಅಧಿಕಾರಿಗಳನ್ನು ಪಂಚಾಯಿತಿಗೆ ಆಹ್ವಾನಿಸಿ ರೈತ ಕುಟುಂಬಗಳಿಗೆ ತಿಳುವಳಿಕೆ ಕೊಡಿಸುವುದು.ಎಸ್ ಡಿ ನಾಗೇಶ್ ಗ್ರಾಮ ಸಹಾಯಕ ಸಿಂದಿಗೆರೆಕೃಷಿ ಇಲಾಖೆ
2ಶಾಲಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ನೀಡುವುದುನಿಂಗೇಶ್ ಗ್ರಂಥಾಲಯ ಮೇಲ್ವೀಚಾರಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅರಿವು ಮೂಡಿಸುವುಂತಹ ಕಾರ್ಯಕ್ರಮಗಳುಪರಮೆಶ್ ಎಸ್ ಡಿ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣರಮೆಶ್ ಗ್ರಾಮ ಪಂಚಾಯಿತಿ ಸದಸ್ಯರು ಬೂಚೇನಹಳ್ಳಿ ಕಾವಲುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ದುಶ್ಚಟಗಳನ್ನು ದೂರ ಮಾಡುವ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಶಿಬಿರಗಳನ್ನು ಏರ್ಪಡಿಸುವುದಕ್ಕೆ ದಾನಿಗಳ ನೆರವು ಪಡೆಯುವುದುಎಸ್ ವಿನಾಯಕ ಸಿಂದಿಗೆರೆಗ್ರಾಮೀಣ ನೀರು ಸರಬರಾಜು
1ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನಿರ್ಮಾಣಅಜಿತಹ ಕುಮಾರ್ ಸಿಂದಿಗೆರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ