GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುNOಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುNOಶಿಕ್ಷಣ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುNOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು NOಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಪ್ರತಿ ವರ್ಷದ ಬಿತ್ತನೆ ಪೂರ್ವದಲ್ಲಿ ಕೃಷಿ & ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸ್ಥಳೀಯ ತಜ್ಞರು ಮತ್ತು ಪ್ರಗತಿ ಪರ ರೈತರಿಂದ ಗ್ರಾಮದ ಎಲ್ಲಾ ರೈತರುಗಳಿಗೂ ಭೂಮಿಯ ಗುಣಧರ್ಮ, ಮಳೆಯ ಪ್ರಮಾಣ, ನೀರಾವತಿ ಲಭ್ಯತೆಗನುಗುಣವಾಗಿ ಸೂಕ್ತ ಮಾರ್ಗದರ್ಶನ ನೀಡಲು ಕಾರ್ಯಕ್ರಮ ಆಯೋಜಿಸುವುದು.ಇಲ್ಲಕೃಷಿ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಸಾರ್ವಜನಿಕರು ಶಾಲಾ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಿಬಿರಗಳ ಆಯೋಜನೆ ಇಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬಡವರಿಗೆ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡುವುದಕ್ಕೆ ದಾನಿಗಳಿಂದ ನೆರವು ಪಡೆಯುವುದು.ಶೌಚಾಲಯ ಫಲಾನುಭವಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ