GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮದ ಗರ್ಬಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಮತ್ತು ಪೌಷ್ಠಿಕ ಆಹಾರ ನೀಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮದ ವ್ಯಾಪ್ತಿಯ ನಿರ್ಗತಿಕರ ರಕ್ಷಣೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮದಲ್ಲಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಒದಗಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ನೋಡಿಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಗ್ರಾಮದ ವ್ಯಾಪ್ತಿಯಲ್ಲಿ ಆಗುವ ನೈಸರ್ಗಿಕ ವಿಕೋಪಗಳಿಗೆ ಪರಿಹಾರ ಒದಗಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮದ ಮಹಿಳೆಯ ರಕ್ಷಣೆ ವರದಕ್ಷಿಣೆ ಮಹಿಳಾ ದೌರ್ಜನ್ಯ ತಡೆಗಟ್ಟುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮದಲ್ಲಿ ನಡೆಯುವ ಹಬ್ಬ ಜಾತ್ರೆ ಉತ್ಸವಗಳಿಗೆ ಗ್ರಾಮದ ಜನರು ಸೇರಿ ಸ್ವಚ್ಚಗೊಳಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಗ್ರಾಮದ ವ್ಯಾಪ್ತಿ ಎಲ್ಲಾ ಅಂಗವಿಕಲರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಮಕ್ಕಳ ಮೇಲೆ/ ಅಬಲೆಯರ ಮೇಲೆ ಹೊಡೆಯುವ ಅತ್ಯಾಚಾರದ ಬಗ್ಗೆ ಅರಿವು ಮೂಡಿಸುವ ಅಂತಹ ಸಂದರ್ಭದಲ್ಲಿ ಕಂಡು ಬಂದ ಘಟನೆಗಳನ್ನು ಪೊಲೀಸ್ ಠಾಣೆಗೆ ತಿಳಿಸಲು ಪ್ರೇರಣೆ ನೀಡುವುದು.ಗ್ರಾಮ ವ್ಯಾಪ್ತಿ ಎಲ್ಲಾ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಎಲ್ಲಾ ಮಕ್ಕಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಸಾರ್ವಜನಿಕ ಕೆರೆಗಳ ಅಭಿವೃದ್ಧಿ ಮಾಡುವುದುಗ್ರಾಮದ ಕೆರೆಗಳುPRED