GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
56 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುದಾಖಲಾತಿ ಆದೋಲನಗಳ ಮೂಲಕ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಕ್ರಮವಹಿಸುವುದುಶಿಕ್ಷಣ ಇಲಾಖೆ
5ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುದಾಖಲಾತಿ ಆಂದೋಲನದ ಮೂಲಕ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
5ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಬಾಲಕಾರ್ಮಿಕರನ್ನು ಗುರುತಿಸುವುದುಕಂದಾಯ
5ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಬಿಸಿಯೂಟ ಯೋಜನೆಯ ಅನುಷ್ಠಾನಶಿಕ್ಷಣ ಇಲಾಖೆ
2ಹಿರಿಯ ನಾಗರೀಕರನ್ನು ಕುಟುಂಬದಿಂದ ಹೊರ ಹಾಕಿ ಅಸಭ್ಯವಾಗಿ ವರ್ತಿಸುವ ಕುಟುಂಬವನ್ನು ಗುರುತಿಸಿ ಹಿರಿಯರಿಗೆ ನೆರವು ನೀಡಲು ತಿಳುವಳಿಕೆ ನೀಡುವುದು (ಸರ್ಕಾರದ ಆದೇಶವನ್ನು ತಿಳಿಸುವುದು).ಸಂದರ್ಭಾನುಸಾರವಾಗಿ ಕ್ರಮವಹಿಸಲಾಗುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಸ್ತ್ರೀ ಶಕ್ತಿ ಸಂಘಗಳಿಗೆ ಜೀವನೋಪಾಯ ತರಬೇತಿಗಳನ್ನು ನೀಡುವುದುಗ್ರಾಪಂ ವ್ಯಾಪ್ತಿಯ ಉತ್ತಮ ಕಾರ್ಯಚಟುವಟಿಕೆವುಳ್ಳ ಸ್ತ್ರೀಶಕ್ತಿ ಸಂಘಗಳಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಶುದ್ದ ಕುಡಿಯುವ ನೀರು ಘಟಕಗಳ ನಿರ್ಮಾಣ +ಸ್ಮಾರ್ಟ್ ಕಾರ್ಡ ಗಳು ಪ್ರವಾಸಿಗರಿಗೆ ಈ ಬಗ್ಗೆ ಮಾಹಿತಿ ಫಲಕ ಅಳವಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಬೀದಿಗಳಿಗೆ ಎಲ್‍ಇಡಿ ಸೋಲಾರ್ ದೀಪಗಳನ್ನು ಅಳವಡಿಸುವುದಕ್ಕೆ ದಾನಿಗಳಿಂದ ನೆರವು ಪಡೆಯುವುದು.ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಘನ ದ್ರವ ತ್ಯಾಜ ವಿಲೇವಾರಿ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆಕಳಸ ಪಟ್ಟಣದಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ